ಗದಗ : ನಗರದ ಲಾಯನ್ ಸ್ಕೂಲ್ ಪ್ಲೆಗ್ರೌಂಡ್ಗೆ ಸ್ಕೂಟಿ ಕಲಿಯಲು ಹೋದ ಪತ್ನಿಯನ್ನು, ಪತಿ ಪ್ಲೆಗ್ರೌಂಡ್ನಲ್ಲೇ ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಜಾತಿ ಧರ್ಮದ ಕಟ್ಟಲೆ ಮೀರಿ ಒಬ್ಬರನ್ನೊಬ್ಬರು ಪ್ರೀತಿಸಿ ಮದುವೆ ಆಗಿದ್ದರು. ಜೀನವದ ಆಯ್ಕೆಯಲ್ಲಿ ಜಾತಿ ಲೆಕ್ಕಾಚಾರವೇ ಇರಲಿಲ್ಲ. ಒಂದು ಹಂತದಲ್ಲಿ ಮನೆಯವರನ್ನು ಎದುರು ಹಾಕಿಕೊಂಡು ಪತಿಯೇ ಪರದೈವ ಅಂತಾ ಜೀವನ ನಡೆಸುತ್ತಿದ್ದಳು. ದಂಪತಿ ನಡುವೆ ಕೆಲವು ವಿಚಾರವಾಗಿ ಮನಸ್ತಾಪವಿತ್ತು. ಗದಗದಲ್ಲಿ ಅಪೂರ್ವ ಕಾಲೇಜು ಹೋಗುತ್ತಿದ್ದಾಗ