ತಾಯಿ ಹಾಗೂ ಮಗಳ ಮೇಲೆ ಸೀಮೆ ಎಣ್ಣೆ ಸುರಿದು ಸಜೀವ ದಹನಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಂಗಾರಪುರದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ನಂಜುಂಡ, ಅತ್ತೆ ಕೆಂಪಮ್ಮ ಹಾಗೂ ಮೈದುನ ಶಿವಣ್ಣ ಸೇರಿ ತಾಯಿ ಹಾಗೂ ಮಗಳ ಮೇಲೆ ಸೀಮೆ ಎಣ್ಣೆ ಸುರಿದು ಸಜೀವ ದಹನಕ್ಕೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ರಂಜಿತಾ (25) ಹಾಗೂ ಅವರ 4 ವರ್ಷದ