ಮೈಸೂರು : ಪತ್ನಿಯ ಶೀಲ ಶಂಕಿಸಿ ಪತಿಯೇ ಪತ್ನಿಯ ರುಂಡಮುಂಡ ಬೇರೆಯಾಗುವಂತೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟಮ್ಮ(40) ಕೊಲೆಯಾದ ಮಹಿಳೆ. ಪತಿ ದೇವರಾಜ್ ಬಂಧನಕ್ಕೆ ವರುಣಾ ಪೊಲೀಸರು ಜಾಲ ಬೀಸಿದ್ದಾರೆ. ಮೊದಲ ಹೆಂಡತಿಯನ್ನೂ ಸಹ ಕೊಲೆ ಮಾಡಲು ಯತ್ನಿಸಿ ಜೈಲು ವಾಸ ಅನುಭವಿಸಿದ್ದ ದೇವರಾಜ್, ನಂತರ ಎರಡನೇ ಮದುವೆಯಾಗಿ ಈಗ ಆಕೆಯನ್ನು ಕೂಡ ಕೊಲೆ ಮಾಡಿದ್ದಾನೆ. ಮೊದಲ ಹೆಂಡತಿಯಿಂದ ದೂರವಾದ