ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬಾರದ ಲೋಕಕ್ಕೆ ಕಳಿಸಿದ್ದಾನೆ.ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಕತ್ತು ಹಿಸುಕಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಈ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಹೊರಮಾವು ಮುಖ್ಯ ರಸ್ತೆಯ ಪ್ರೇರಣಾ ಟ್ರಾ ಕ್ಯೂಲ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಗೀತಾದೇವಿ ಕೊಲೆಯಾದ ಗೃಹಿಣಿಯಾಗಿದ್ದಾಳೆ. ಬಿಹಾರ ಮೂಲದ ಆನಂದ್ (31) ಆರೋಪಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.ಬಿಹಾರ ಮೂಲದ ದಂಪತಿ ಐದಾರು ವರ್ಷಗಳ ಹಿಂದೆ