ಮಾರುಕಟ್ಟೆಯಲ್ಲಿ ಇದೀಗ ಹಣ್ಣುಗಳ ರಾಜ ಮಾವಿನ ಸುಗ್ಗಿ. ತರಹೇವಾರಿ ತಳಿಯ ಮಾವು ಮಾರುಕಟ್ಟೆಗೆ ಬಂದಿದೆ. ಆದರೆ ಖರೀದಿ ಮಾಡೋಕೆ ವೈದ್ಯರು ಎಚ್ಚರಿಕೆ ಕೊಟ್ಟಿದ್ದಾರೆ. ರಾಸಾಯನಿಕ (Calcium Carbide) ಬಳಸಿ ಕೃತಕವಾಗಿ ಮಾವಿನ ಹಣ್ಣುಗಳನ್ನು ಸಂಗ್ರಹಣೆ, ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರಿಂದ ವ್ಯಾಪಾರಸ್ಥರು ರಾಸಾಯನಿಕ (Calcium Carbide) ಬಳಸಿ ಕೃತಕವಾಗಿ ಮಾವಿನ ಹಣ್ಣುಗಳನ್ನು ಸಂಗ್ರಹಣೆ ಮತ್ತು ಮಾರಾಟ ಮಾಡದಂತೆ ಹಾಗೂ ಸಾರ್ವಜನಿಕರು