ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಈ ಎಚ್ಚರಿಕೆ ನೀಡಿದ್ದಾರೆ.ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಟಿ. ಆರ್. ಸುರೇಶ್, ಈಗಿರುವ ಸೈಬರ್ ಕ್ರೈಂ ವಿಭಾಗವನ್ನು ಬಲಪಡಿಸಿ ಅಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು. ಅಲ್ಲದೇ ತಪ್ಪು ಹಾಗೂ ಸುಳ್ಳು ಸುದ್ದಿ ಹಬ್ಬಿಸುವರನ್ನು ಪತ್ತೆ