ರಾಜ್ಯದ ಎರಡನೇ ರಾಜಧಾನಿಯನ್ನಾಗಿ ಬೆಳಗಾವಿ ಮಾಡಲು ವಿರೋಧ ವ್ಯಕ್ತವಾಗಿದೆ. ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿಯೇ ರಾಜ್ಯದ ಎರಡನೇ ರಾಜಧಾನಿಯಾಗಬೇಕು. ಹೀಗಂತ ಆಗ್ರಹಿಸಿ ಪ್ರತಿಭಟನಾ ಧರಣಿ ನಡೆಸಲಾಯಿತು.