ರಾಜ್ಯದಲ್ಲಿ ಚುನಾವಣೆ ಹತ್ತಿರ ಆಗುತ್ತಿದ್ದಂತೆ ಟಿಕೆಟ್ ಗಾಗಿ ಕಿತ್ತಾಟ ಜೋರಾಗಿದೆ.. ಎಲ್ಲಾ ಪಕ್ಷದಲ್ಲಿ ನಡೆದಂತೆ ಇಂದು ಜೆಡಿಎಸ್ ಕಚೇರಿಯಲ್ಲೂ ಕೂಡ ಟಿಕೆಟ್ ವಿಚಾರವಾಗಿ ಹೈಡ್ರಾಮಾವೇ ನಡೆಯಿತು.ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಹೆಚ್ಚಾಗುತ್ತಿದ್ದಂತೆ ಟಿಕೆಟ್ ಗಾಗಿ ಕಿತ್ತಾಟ ನಡೆಯುತ್ತಿದೆ.. ಮೂರು ಪಕ್ಷಗಳಲ್ಲೂ ಕೆಲವೊಂದು ಕ್ಷೇತ್ರಗಳ ಟಿಕೆಟ್ ವಿಚಾರದಲ್ಲಿ ಗಲಾಟೆ ಮತ್ತು ಗೊಂದಲಕ್ಕೆ ಕಾರಣವಾಗಿದೆ.. ಅದೇ ರೀತಿ ಜೆಡಿಎಸ್ ಪಕ್ಷದಲ್ಲೂ ಕೂಡ ಟಿಕೆಟ್ ಗಾಗಿ ಕಿತ್ತಾಟ ನಡೆಯುತ್ತಿದೆ.. ಇಂದು ಜೆಪಿ ಭವನದಲ್ಲಿ ಚಾಮರಾಜಪೇಟೆ