ಮುಂಬೈಗೆ ಅತೃಪ್ತ ಶಾಸಕರನ್ನು ಮನವೊಲಿಸಿದ್ದ ತೆರಳಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ರೆಬಲ್ ಶಾಸಕರು ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೋಟೆಲ್ ರೂಂ ಕೂಡಾ ಬುಕ್ಕಿಂಗ್ ರದ್ದಾಗಿತ್ತು.ಆದರೂ ಪಟ್ಟು ಬಿಡದ ಡಿ.ಕೆ.ಶಿವಕುಮಾರ್ ಅತೃಪ್ತ ಶಾಸಕರು ತಂಗಿದ್ದ ಹೋಟೆಲ್ ಮುಂಭಾಗದಲ್ಲೇ ಕುಳಿತಿದ್ದರು.ಈ ನಡುವೆ ಡಿಕೆಶಿ ಯವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರಾ? ಅಥವಾ