ಶಾಸಕರ ಸಭೆ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಬೆಂಗಳೂರು ಶಾಸಕರು ನಾಳೆ ಎಲ್ಲರೂ ಸಿಎಂ ಭೇಟಿ ಮಾಡಲಿದ್ದಾರೆ.ಹಿಂದೆ ಆದ ತಾರತಮ್ಯ ಚರ್ಚೆ ಮಾಡ್ತೀವಿ.ಫೈನಾಶಿಯಲ್ ಬಗ್ಗೆ ಚರ್ಚೆಯಾಗಲಿದೆ.ಕ್ಷೇತ್ರದ ವಿಚಾರ ಚರ್ಚೆ ಮಾಡ್ತೀವಿ ಅಂತಾ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇನ್ನೂ ಕಂಟ್ರಾಕ್ಟರ್ಗಳ ಆಣೆ ಪ್ರಮಾಣ ವಿಚಾರವಾಗಿ ನಾನು ಯಾವ ಗುತ್ತಿಗೆದಾರರ ನಿಗೂ ಉತ್ತರ ಕೊಡಲ್ಲ.ಯಾವ ಬಿಲ್ ವಿಚಾರವೂ ಗೊತ್ತಿಲ್ಲ.ನನಗೂ ಪ್ರಜ್ಞೆ ಇದೆ, ನನಗೂ ರಾಜಕಾರಣ ಗೊತ್ತಿದೆ.ಯಾವ ಕಾಂಟ್ರಾಕ್ಟರ್ ಹಿಂದೆ ಯಾರಿದ್ದಾರೆ ನನಗೂ