ನಮ್ಮ ಸಮಾಜದಿಂದ ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗಲಿ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿಕೆ ಬೆನ್ನಲ್ಲೇ, ಸ್ವತಃ ಸತೀಶ್ ಜಾರಕಿಹೊಳಿ ಅವರು ಸಹ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.