ಕಾರವಾರ : ಮಂತ್ರಿ ಸ್ಥಾನಕ್ಕಾಗಿ ರಾಜಕೀಯ ನಾಯಕರು ಕಿತ್ತಾಡುತ್ತಾರೆ. ಆದರೆ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ ದೇಶಪಾಂಡೆ ಅವರು ಮಾತ್ರ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ ಅವರು ಸಚಿವರಾಗುವುದಾದರೆ ಆಗಲಿ, ಅವರು ಇನ್ನೂ ಯಂಗ್ ಇದ್ದಾರೆ. ನಾನು ಯಾವಾಗಲೂ ಮಂತ್ರಿ ಸ್ಥಾನ ಬಿಡಲು ಸಿದ್ದನಿದ್ದೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇದುವರೆಗೂ ಯಾರಿಗೂ ಸಚಿವರನಾಗಿ ಮಾಡಿ ಎಂದು ಹೇಳಿಲ್ಲ. ಯಾವುದನ್ನು ಕೂಡ