ಯಾರ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದರು.ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು ನಾನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತು ಕೊಟ್ಟಿದ್ದೆ. ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು ಮಾತುಕೊಟ್ಟಿದ್ದೆ.ಯಾರ ಕ್ಲೇಮ್ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್.ನಾನು ದೈರ್ಯದಲ್ಲಿ ವಿಶ್ವಾಸದಲ್ಲಿ ನಂಬಿಕೆಯಿಟ್ಟವನ್ನು. ಹಿಂದಿನ ಐದು ವರ್ಷಗಳಲ್ಲಿ ಏನಾಗಿದೆ ಎಂದು ಬಾಯಿ ಬಿಡಲ್ಲ.ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ.ನಾನು ಸಿಂಗಲ್ ಮ್ಯಾನ್ ಗಾಂಧಿ