ಬೆಂಗಳೂರು : ಈವರೆಗೆ ನನ್ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ ಪಕ್ಷ ನೀವೇ 12-13 ಕೊಟ್ಟಿದ್ದೀರಾ. ಹೇಗೆ ಅತಂತ್ರ, ಎಲ್ಲಿಂದ ಬರುತ್ತೆ- ನೀವು ಹೇಳಿದ್ದು ನಾನು ನೋಡ್ತಾ ಇದ್ದೇನೆ.ಕಾಂಗ್ರೆಸ್, ಬಿಜೆಪಿಯವರು ಸೂಟ್ ಹೋಲಿಸಿಕೊಂಡು ಓಡಾಡ್ತಾ ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದ್ರೆ ಏನ್