ಬೆಂಗಳೂರು: ಗೌರಿ ಲಂಕೇಶ್ ಹತ್ಯೆಯ ಹಿಂದೆ ಆರೆಸ್ಸೆಸ್ ಕೈವಾಡವಿದೆ ಎನ್ನುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ನಾನು ಕೂಡಾ ಆರೆಸ್ಸೆಸ್ ವ್ಯಕ್ತಿ,ಹಾಗಾದ್ರೆ ನಾನು ಗೌರಿ ಲಂಕೇಶ್ ಹತ್ಯೆ ಮಾಡಿದ್ದೀನಾ? ಎಂದು ಪ್ರಶ್ನಿಸಿದ್ದಾರೆ.