ಕಲಬುರ್ಗಿ :ಮೈತ್ರಿ ಸರ್ಕಾರವನ್ನು ಉಳಿಸುವ ಸಲುವಾಗಿ ಅತೃಪ್ಪ ಶಾಸಕರ ಮನವೊಲಿಸಲು ದೋಸ್ತಿ ನಾಯಕರುಗಳು ಭಾರಿ ಕಸರತ್ತು ನಡೆಸುತ್ತಿದ್ದು, ಅತೃಪ್ಪ ಶಾಸಕರ ಮನವೊಲಿಸಲು ಸಿಎಂ ಕುಮಾರಸ್ವಾಮಿ ಸಚಿವ ಸಂಪುಟ ಪುನಾರಚನೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ ಈ ನಡುವೆ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ನಮ್ಮ ತಂದೆ ದಿವಂಗತ ಧರ್ಮಸಿಂಗ್ ಮುಖ್ಯಮಂತ್ರಿ ಆಗಿದ್ದರು. ನಾನು ಕೂಡ ಎರಡು ಬಾರಿ ಶಾಸಕನಾಗಿ ಆಯ್ಕೆ