ಹುಬ್ಬಳ್ಳಿ: ಸುಪ್ರೀಂಕೋರ್ಟ್ ನಿಯಮ ಪಾಲಿಸದೆ ಇರುವವರ ಮೇಲೆ ಗುಂಡಿಟ್ಟು ಹೊಡಿಯೋ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪುನರುಚ್ಚಾರ ಮಾಡಿದ್ದಾರೆ. ಕೇಶ್ವಾಪೂರ ಮಧುರಾ ಕಾಲೋನಿಯಲ್ಲಿರುವ ಜಗದೀಶ್ ಮನೆ ಎದುರು ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಧ್ವನಿವರ್ಧಕ ವಿಚಾರದಲ್ಲಿ ಸುಪ್ರೀಂಕೋರ್ಟ್ ನಿಯಮ ಪಾಲನೆ ಮಾಡೋಕೆ ಆಗಿಲ್ಲಾಂದ್ರೆ ರಾಜಿನಾಮೆ ಕೊಡಿ. ನನ್ನ ಕೈಗೆ ಅಧಿಕಾರ ಕೊಟ್ಟು ನೋಡಿ ಯಾರು ಕಾನೂನು ಪಾಲನೆ ಮಾಡಲು ಅವರಿಗೆ