ಪತಿ ವಿದೇಶದಲ್ಲಿರುವುದರಿಂದ ಲೈಂಗಿಕ ಜೀವನದಿಂದ ವಂಚಿತಳಾಗಿದ್ದೇನೆ. ಏನು ಮಾಡಲಿ?

ಬೆಂಗಳೂರು, ಮಂಗಳವಾರ, 26 ಮಾರ್ಚ್ 2019 (10:18 IST)

ಬೆಂಗಳೂರು : ಪ್ರಶ್ನೆ : ನಾನು 32 ವರ್ಷದ ವಿವಾಹಿತ ಮಹಿಳೆ. ನನ್ನ ಪತಿ ಯುಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಾನು ಭಾರತದಲ್ಲಿ ವಾಸವಾಗಿದ್ದೇನೆ. ನಾವಿಬ್ಬರು ದೂರ ದೂರವಿರುವುದರಿಂದ ನನಗೆ ಲೈಂಗಿಕ ತೃಪ್ತಿ ಸಿಗುತ್ತಿಲ್ಲ. ನಾನು ನನ್ನ ಗಂಡನನ್ನು ತುಂಬಾ ಪ್ರೀತಿಸುತ್ತೇನೆ. ಅವರಿಗೆ ಮಾಡಲು ನನಗೆ ಇಷ್ಟವಿಲ್ಲ. ಆದರೆ ಅವರು ಭಾರತಕ್ಕೆ ಬರುತ್ತಿಲ್ಲ. ನನ್ನ ಆಫೀಸ್ ಕೆಲಸ ಬಿಟ್ಟು  ಅಲ್ಲಿಗೆ ಹೋಗಲು ಆಗುತ್ತಿಲ್ಲ. ದಯವಿಟ್ಟು ನನಗೆ ಏನು ಮಾಡಬೇಕೆಂಬುದನ್ನು ತಿಳಿಸಿ.


ಉತ್ತರ : ನೀವು ನಿಮ್ಮ ಪತಿಯ ಜೊತೆ ಚರ್ಚಿಸಿ, ನಿಮ್ಮ ಭಾವನೆಗಳನ್ನು ಅವರ ಜೊತೆ ಹಂಚಿಕೊಳ್ಳಿ. ಅವರಿಗೆ ಭಾರತಕ್ಕೆ ಬರಲು ಆಗುವುದಿಲ್ಲ,ಹಾಗೇ  ನಿಮಗೆ ಲಂಡನ್ ಗೆ ಹೋಗಲು ಸಾಧ್ಯವಿಲ್ಲವಾದ್ದರಿಂದ ಎರಡು ಸ್ಥಳಗಳ ಮಧ್ಯವಿರುವ, ನಿಮ್ಮಿಬ್ಬರಿಗೂ ಭೇಟಿ ಮಾಡಲು ಅನುಕೂಲಕರವಾದ ಸ್ಥಳವನ್ನು ಆಯ್ಕೆ ಮಾಡಿ ರಜಾ ದಿನಗಳಲ್ಲಿ ಭೇಟಿ ಮಾಡಿ. ಹಾಗೇ ನೀವು ಹಸ್ತಮೈಥುನ ಸಹ ಮಾಡಿಕೊಳ್ಳಬಹುದು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಕಡು ಬಡವರಿಗೆ ವರ್ಷಕ್ಕೆ 72 ಸಾವಿರ ರೂ. ಆದಾಯ- ರಾಹುಲ್ ಗಾಂಧಿ ಆಶ್ವಾಸನೆ

ನವದೆಹಲಿ : ಈ ಬಾರಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಕಡು ಬಡವರ ...

news

ಜೆಡಿಎಸ್ ತಾನೂ ಹಾಳಾಗುತ್ತೆ, ಕಾಂಗ್ರೆಸ್ಸನ್ನೂ ಹಾಳು ಮಾಡುತ್ತಿದೆ- ಪ್ರಹ್ಲಾದ್ ಜೋಶಿ ವ್ಯಂಗ್ಯ

ವಿಜಯಪುರ : ಜೆಡಿಎಸ್ ತಾನೂ ಹಾಳಾಗುತ್ತೆ, ಕಾಂಗ್ರೆಸ್ಸನ್ನೂ ಹಾಳು ಮಾಡುತ್ತಿದೆ ಎಂದು ಬಿಜೆಪಿ ಮುಖಂಡ, ಸಂಸದ ...

news

ತೇಜಸ್ವಿ ಸೂರ್ಯಗೆ ಬೆಂ. ದಕ್ಷಿಣ ಟಿಕೆಟ್: ಸಿಡಿದೆದ್ದ ಬಿಜೆಪಿ ಕಾರ್ಯಕರ್ತರಿಗೆ ತೇಜಸ್ವಿನಿ ಅನಂತಕುಮಾರ್ ಹೇಳಿದ್ದೇನು?

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ಎನ್ನುವುದು ಕೊನೆಗೂ ಫೈನಲ್ ಆಗಿದೆ. ...

news

ಮುಖ್ಯಮಂತ್ರಿ ವಿರುದ್ಧ ಸಿಡಿದೆದ್ದ ಸುಮಲತಾ ಆಯೋಗಕ್ಕೆ ದೂರು

ಮಂಡ್ಯ: ಮಂಡ್ಯ ಲೋಕಸಭೆ ಚುನಾವಣಾ ಕಣ ರಂಗೇರುತ್ತಿದ್ದು, ತಮ್ಮ ವಿರುದ್ಧ ಪರೋಕ್ಷ ಸಮರ ಸಾರಿರುವ ಸಿಎಂ ...