ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ರಮ್ಯಾ ಕಿಡಿಕಾರಿದ್ದರಿಂದ ನನಗೆ ಖುಷಿ ಆಗಿದೆ. ಅವರಿಗೆ ಒಬ್ಬ ಹೆಣ್ಣು ಮಗಳಿಂದ ಶೇಪ್ ಔಟಾಗಿದೆ ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಭಾರೀ ಬಿಲ್ಡಪ್ ಕೊಡುತ್ತಿದ್ದರು. ನಾನು ಯಾರಿಗೆ ಬೇಕಾದರೂ ತಾಗ್ತೀನಿ ಅಂತ ಬಿಲ್ಡಪ್ ಕೊಡುತ್ತಿದ್ದರು. ಆದರೆ ಈಗ ಡಿಕೆ ಶಿವಕುಮಾರ್ ಗೆ ರಮ್ಯಾ ಹೇಳಿಕೆಯಿಂದ ಮುಖಭಂಗವಾದಂತಾಗಿದೆ ಎಂದರು. ಅಶ್ವಥ್ ನಾರಾಯಣನ ಮುಗಿಸಿಬಿಡ್ತೀನಿ