ಬೆಂಗಳೂರು : ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು.ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಮನೆಯಿಂದಲೇ ನನ್ನೆಲ್ಲಾ ರಾಜಕೀಯ,