ಬೆಂಗಳೂರು : ಜೆಡಿಎಸ್ ಪಕ್ಷದಿಂದ ನನಗೆ ನೋವಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಪರೋಕ್ಷವಾಗಿ ಜೆಡಿಎಸ್ ವರಿಷ್ಠರ ವಿರುದ್ಧ ಬೇಸರ ಹೊರಹಾಕಿದ್ದಾರೆ.ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ ಜಿ.ಟಿ.ದೇವೇಗೌಡರು ಸಿಎಂ ಜೊತೆ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಾಮುಂಡೇಶ್ವರಿಯಲ್ಲಿ ಕಾಮಗಾರಿಕೆಗೆ ತಡೆ ಆಗಿದೆ. ಈ ಬಗ್ಗೆ ಸಿಎಂ ಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಜೆಡಿಎಸ್ ಪಕ್ಷದಿಂದ ನನಗೆ