ಬೆಂಗಳೂರು : ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ನಲ್ಲಿ ಈಗ ಮುಖ್ಯಮತ್ರಿ ಪಟ್ಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಬಿಗ್ ಫೈಟ್ ನಡೆಯುತ್ತಿದೆ.