ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲ. ಬೆಂಗಳೂರು ಉತ್ತರ ಆಫರ್ ನ್ನು ಕಳೆದ ಚುನಾವಣೆಯಲ್ಲೇ ನಿರಾಕರಿಸಿದ್ದೆ. ನನಗೆ ಈ ಸ್ಥಾನಮಾನ ಕೊಟ್ಟಿದ್ದು ಮಂಡ್ಯ ಜನರು. ಬೇರೆ ಕ್ಷೇತ್ರದ ಆಫರ್ ಎಂದಿಗೂ ಒಪ್ಪಲ್ಲ. ಇದನ್ನ ನೂರಾರು ಬಾರಿ ಹೇಳಿದ್ದೇನೆ.