ಬೆಂಗಳೂರು : ರಾಜಕೀಯ ಸೇಡು, ಕಿರುಕುಳಕ್ಕೆ ಹೆದರುವವನು ನಾನಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಐಟಿ ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಡಿಕೆಶಿ, ನನಗೆ ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಂಪೂರ್ಣ ನಂಬಿಕೆ ಇದೆ. ಒಂದಲ್ಲಾ ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ.ರಾಜಕೀಯ ಸೇಡು, ಕಿರುಕುಳಕ್ಕೆ ಹೆದರುವವನು ನಾನಲ್ಲ. ಕರ್ನಾಟಕದ ಜನರ ಪರವಾಗಿ