ನಾನು ಎಚ್.ಡಿ.ಕುಮಾರಸ್ವಾಮಿಯಂತೆ ದುರಂಹಕಾರಿಯಲ್ಲ. ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಬದ್ಧನಾಗಿದ್ದೇನೆ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಜನಾರ್ದನ ರೆಡ್ಡಿ ಗುಡುಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕೊಲ್ಹಾರ್ ಗ್ರಾಮದಲ್ಲಿ ಆಯೋಜಿಸದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಳೆ ಜಂತಕಲ್ ಮೈನಿಂಗ್ ಪ್ರಕರಣದ ಕುರಿತ ದಾಖಲೆಗಳನ್ನು ವಿಶೇಷ ತನಿಖಾ ದಳಕ್ಕೆ ನೀಡುತ್ತೇನೆ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣಾ ರಾಜ್ಯಗಳಲ್ಲಿ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಬಲಪಡಿಸಲು ಪ್ರಯತ್ನಿಸುತ್ತೇನೆ. ನಾನು