ಬೆಂಗಳೂರು : ಶಾಸಕರು ರಾಜೀನಾಮೆ ನೀಡಿದ್ದ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ಕಸರತ್ತು ನಡೆಸುತ್ತಿದ್ದು, ಇದೀಗ ಸಿಎಂ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.