ಚಾಮರಾಜನಗರ: ನನಗೆ ಅದಿಕಾರದ ಆಸೆಯಿಲ್ಲ, ರಾಷ್ಟ್ರಪತಿ ಹುದ್ದೆಯ ಆಕಾಂಕ್ಷಿಯಲ್ಲ. ಕೇವಲ ಜನತೆಯ ಬದುಕು ಹಸನುಗೊಳಿಸುವುದೇ ನನ್ನ ಗುರಿಯಾಗಿದೆ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.