ನಾನು ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಬರಲ್ಲ ಅಂತಾ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಕೇಂದ್ರ ಸಚಿವೆಯಾಗಿ ಖುಷಿಯಾಗಿದ್ದೇನೆ. ರಾಜ್ಯ ರಾಜಕಾರಣಕ್ಕೆ ಯಾವುದೇ ಕಾರಣಕ್ಕೂ ಬರಲ್ಲ . ಈ ಭಾರಿ ಮೋದಿ ನೇತೃತ್ವದ ಸರ್ಕಾರ ಮತ್ತೆ ಬರಲೆಂದು ದೇವರಲ್ಲಿ ಕೇಳಿಕೊಂಡಿದ್ದೆನೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಮೈಸೂರಿನ ಉಸ್ತುವಾರಿಯಾದಾಗ ಮಾವುತರಿಗೆ ಹಾಗೂ ಕಾವಡಿಗರ ಸಮಸ್ಯೆಗೆ ಪರಿಹಾರ