ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸುದ್ದಿ ಶುದ್ಧ ಸುಳ್ಳು ಎಂದು ಮಾಜಿ ಸಚಿವ ವಿ.ಸೋಮಣ್ಣ ಯೂಟರ್ನ್ ಹೊಡೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತೇನೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ. ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಪಕ್ಷದಿಂದ 2 ಬಾರಿ ಎಂಎಲ್ಎಲ್ ಆಗಿದ್ದೇನೆ. ನಾನು ಬಿಜೆಪಿ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ. ಪಕ್ಷದಲ್ಲಿ