ನಾನು ಆರ್ ಎಸ್ಎಸ್ ಸ್ವಯಂ ಸೇವಕ. ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಹುಕ್ಕಾ ಬಾರಿನ ಬಗ್ಗೆ ಕಾಂಗ್ರೆಸ್ ಮುಖಂಡರ ಅಸಮಾಧಾನಕ್ಕೆ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹುಕ್ಕಾ ಬಾರ್ ಬಗ್ಗೆ ಮಾತನಾಡಿದ್ದಕ್ಕೆ ಉರಿ ಹತ್ತಿಕೊಂಡು ಮಾತನಾಡ್ತಿದ್ದಾರೆ. ನೆಹರೂ ಹುಕ್ಕಾ ಸೇದುತ್ತಿದ್ದದ್ದು ತಪ್ಪೋ, ರವಿ ಹೇಳಿದ್ದು ತಪ್ಪೋ? ರವಿ ಹೇಳಿದ್ದು ತಪ್ಪು ಅನ್ನುವುದಾದ್ರೆ ಅವರಿಗೆ ನೆಹರೂ ಬಗ್ಗೆ ಇನ್ನೆಷ್ಟು