ಅಧಿಕಾರಿಳ ದುರ್ಬಳಕೆ ವಿಚಾರವಾಗಿ ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ನಾನು ಎಚ್ ಡಿ ಕೆ ಗೆ ಉತ್ತರ ಕೊಡಲು ತಯಾರಿಲ್ಲ.ರಾಜ್ಯದ ಕಾಂಗ್ರೆಸ್ ಸರಕಾರ ಇದೆ. ಸರ್ಕಾರ ಇರ್ತದೆ ಹೊಗ್ತದೆ.ಪ್ರೋಟೋಕಾಲ್ ಅಲ್ಲಿ ಸ್ಟೆಟ್ ಗೆಸ್ಟ್ ಅಂತ ನೇಮಕ ಮಾಡಿದಾಗ.ಅಲ್ಲಿ ಯಾರು ಇರಬೇಕೋ ಇರ್ತಾರೆ.ಸ್ವೀಕರಿಸೋದಕ್ಕೆ ಕಳಿಸೋದಕ್ಕೆ ನಾನು ಸೇರಿ ಹಲವು ಮಂತ್ರಿಗಳನ್ನ ಹೋಗಿ ಕೆಲವು ಸಿಎಂ ಗಳನ್ನ ರಿಸೀವ್ ಮಾಡಿದ್ದಿನಿ.ಬೇರೆ ಮಂತ್ರಿಗಳು ,ಹಾಗೇ ಅಧಿಕಾರಿಗಳನ್ನ ಹಿರಿಯ ನಾಯಕರಿಗೆ ಪ್ರೋಟೋಕಾಲ್