ನಾನು ಸೂಪರ್ ಸಿಎಂ ಅಲ್ಲ. ಸೂಪರ್ ಸಿಎಂ ಟ್ಯಾಗ್ನಿಂದ ಹೊರಗೆ ಬಂದಿದ್ದಕ್ಕೆ ಖುಷಿಯಾಗಿದೆ ಅಂತಾ ಬಿಜೆಪಿ ಬಿಎಸ್ವೈ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.