ಸಾರಿಗೆ ನೌಕರರ ಪ್ರತಿಭಟನೆ ಹತ್ತಿಕ್ಕಲು ನಾನು 35 ಕೋಟಿ ರೂ. ಲಂಚ ಪಡೆದಿದ್ದೇನೆ ಎಂದು ಮಾಧ್ಯಮವೊಂದು ಬಿಂಬಿಸುವ ಪ್ರಯತ್ನ ಮಾಡಿದೆ. ಆದರೆ ನಾನು ಹಣವನ್ನೇ ಪಡೆಯದೇ ಹೇಗೆ ಭ್ರಷ್ಟ ಆಗುತ್ತೇನೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.