ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಸಿದ್ಧರಿದ್ದರೆ ಅವರ ಜೊತೆಗಿನ ಓಟದ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿ ಸಕ್ರಿಯ ರಾಜಕಾರಣದಿಂದ ನಾನು ದೂರ ಸರಿದಿಲ್ಲ ಎಂದಿರುವ ಅವರು ಮೋದಿಗೆ ಈ ಚಾಲೆಂಜ್ ಹಾಕಿದ್ದಾರೆ.ಟ್ವೀಟ್ನಲ್ಲೇನಿದೆ..? ಪ್ರಧಾನಿ ಅವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ.ಎಸ್ ಯಡಿಯೂರಪ್ಪನವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ, ಈಗ ಅವರನ್ನೇ