ಬೆಂಗಳೂರು: ಇಬ್ಬರು ಮಹಿಳೆಯರಿಗೆ ಸಂಪುಟದಲ್ಲಿ ಸ್ಥಾನ ನೀಡಲು ನಾನು ಸಿದ್ದ. ಆದರೆ, ಅಲ್ಲಿರುವ ಪುರುಷ ಶಾಸಕರ ಮನವೊಲಿಸುವ ಕಾರ್ಯವನ್ನು ಮಹಿಳೆಯರು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.