ದಾವಣಗೆರೆ : ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವರಾಗಲು ವಯಸ್ಸು ಅಡ್ಡ ಬಂದರೆ ಆ ಸ್ಥಾನವನ್ನು ನನಗೆ ಕೊಡಲಿ ಎಂದು ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್. ರಾಮಪ್ಪ ಹೇಳಿದ್ದಾರೆ.