ಶಿವಮೊಗ್ಗ : ನಾನು ಇವತ್ತೇ ಮದುವೆ ಗಂಡು ಆಗಲು ತಯಾರಾಗಿದ್ದೇನೆ ಎಂದು ಹೇಳುವ ಮೂಲಕ ತಾವು ಮಂತ್ರಿಯಾಗಲು ಸಿದ್ಧರಿರುವುದಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಶಿವಮೊಗ್ಗದಲ್ಲಿ ಮಾಧ್ಯಮದವರು ಮಂತ್ರಿ ಸ್ಥಾನ ನೀಡದಿದ್ದಕ್ಕೆ ನೀವು ಅಸಮಾಧಾನಗೊಂಡಿದ್ದಾರಾ? ಇದಕ್ಕಾಗಿಯೇ ಸದನಕ್ಕೆ ಹಾಜರಾಗುತ್ತಿಲ್ಲವಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ಅವರು, ಈ ಬಗ್ಗೆ ನಮ್ಮ ನಾಯಕರಾದ ಯಡಿಯೂರಪ್ಪ ಹಾಗೂ ನಳಿನ್ ಕುಮಾರ್ ಕಟೀಲ್ ಅವರನ್ನು ಕೇಳಬೇಕು.ನನ್ನನ್ನು ಕೇಳಿದರೆ ನಾನು ಏನು ಹೇಳುವುದಕ್ಕೆ ಆಗುತ್ತದೆ. ಇವತ್ತು