ಬೆಂಗಳೂರು : ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ರಮೇಶ್ ಜಾರಕಿಹೊಳಿ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಹೀರೊಗಳನ್ನು ವಿಲನ್, ವಿಲನ್ ಗಳನ್ನು ಹೀರೊ ಮಾಡಿದ್ದಾರೆ. ನನ್ನ ಜೊತೆ ಎಷ್ಟು ಶಾಸಕರಿದ್ದಾರೆ ಎಂದು ನಿಮಗ್ಯಾಕೆ ಹೇಳಲಿ? ಎಂದು ಮಾಧ್ಯಮಗಳ ಮೇಲೆ ಶಾಸಕ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಹಾಗೇ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾನು ರಾಜೀನಾಮೆ ನೀಡಲು ಸಿದ್ಧ. ರಾಜೀನಾಮೆ ಯಾವಾಗ ನೀಡಬೇಕು ಎನ್ನುವುದರ ಬಗ್ಗೆ ಇನ್ನೂ