ರೇವಣ್ಣ ಅವರಿಗೂ ಸಿಎಂ ಆಗೋ ಅರ್ಹತೆ ಇದೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಚಿವ ಹೆಚ್.ಡಿ.ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.ಸಿದ್ದರಾಮಯ್ಯ ಅವರು ನನ್ನ ಮೇಲಿನ ಗೌರವದಿಂದ ಹಾಗೆ ಹೇಳಿರಬಹುದು. ಹಿಂದಿನಿಂದಲೂ ಅವರು ನನ್ನ ಹಿತೈಶಿ, ನಾನು ಅವರ ಅಭಿಮಾನಿ ಎಂದರು.ಅವರ ಅಭಿಪ್ರಾಯದ ಬಗ್ಗೆ ನಾನು ರಿಯಾಕ್ಟ್ ಮಾಡೋಕೆ ಹೋಗಲ್ಲ. ಕುಮಾರಸ್ವಾಮಿ ಸಿಎಂ ಆಗಿರುವಾಗ ನನ್ನ ಪ್ರಶ್ನೆ ಎಲ್ಲಿ ಬರುತ್ತೆ? ಅವರು ಇರೋವಾಗ ನಾವು ಪೈಪೋಟಿಗೆ ಬರುವುದಿಲ್ಲ. ಯಾವ ಹಿನ್ನೆಲೆಯಲ್ಲಿ ಈ ರೀತಿ