ನವದೆಹಲಿ : ಬಿಜೆಪಿ ಶಾಸಕ ಉಮೇಶ್ ಕತ್ತಿಯವರು ಈಗಾಗಲೇ ನವದೆಹಲಿಗೆ ತೆರಳಿದ್ದು, ರಮೇಶ್ ಕತ್ತಿಗೆ ರಾಜ್ಯಸಭಾ ಟಿಕೆಟ್ ಕೇಳಲು ಬಂದಿದ್ದೇನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಜೂನ್ ನಲ್ಲಿ 4ರಾಜ್ಯಸಭಾ ಸ್ಥಾನಗಳು ಖಾಲಿಯಾಗುತ್ತದೆ. ಈ ಪೈಕಿ ಒಂದು ಸ್ಥಾನ ನೀಡುವಂತೆ ಬಿಜೆಪಿ ಅಧ್ಯಕ್ಷ ನಡ್ಡಾರನ್ನು ಭೇಟಿಯಾಗಿ ಮನವಿ ಮಾಡುತ್ತೇನೆ. ಸಚಿವ ಸ್ಥಾನಕ್ಕೆ ಬದಲಾಗಿ ರಾಜ್ಯಸಭಾ ಸ್ಥಾನ ಕೇಳುತ್ತಿಲ್ಲ. ಉಮೇಶ್ ಕತ್ತಿ ಬೇರೆ, ರಮೇಶ್ ಕತ್ತಿ