ಹಿರಿಯ ಪತ್ರಕರ್ತೆ, ವಿಚಾರವಾದಿ, ಗೌರಿ ಲಂಕೇಶ್ ಹತ್ಯೆಯಲ್ಲಿ ಆರೆಸ್ಸೆಸ್, ಬಿಜೆಪಿ ಕೈವಾಡವಿದೆ ಎಂದು ನಾನು ಹೇಳಲಾರೆ. ಸೈದ್ಧಾಂತಿಕ ವಿಚಾರದ ಹಿನ್ನೆಲೆಯಲ್ಲಿ ಹತ್ಯೆಯಾಗಿರಬಹುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಶಿಕ್ಷೆಯಾಗಬೇಕು.ರಾಜ್ಯದಲ್ಲಿ ಈಗ ಗೌರಿಲಂಕೇಶ್ ಹತ್ಯೆಯಾಗಿದೆ. ಕಳೆದ ವರ್ಷ ಕಲಬುರಗಿಯವರ ಹತ್ಯೆಯಾಗಿತ್ತು.ಆದಷ್ಟು ಬೇಗ ತನಿಖೆಯಾಗಿ ಸತ್ಯಾಂಶ ಹೊರಬರಬೇಕು ಎಂದರು. ಗೌರಿ ಹತ್ಯೆಯ ಬಗ್ಗೆ ಸಿಎಂ ಸಿದ್ದರಾಮಯ್ಯರೊಂದಿಗೆ ಮತ್ತು ಗೃಹಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಚರ್ಚೆ