ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ನಿಮ್ಮ ಬಳಿ ದಾಖಲೆ ಇದ್ದರೆ ಏನ್ ಬೇಕಾದ್ರೂ ಮಾಡಿ ನಾನು ತಡೆಯುವುದಿಲ್ಲ ಎಂದು ಹೇಳಿದ್ದಾರೆ.