ಬೆಂಗಳೂರು: ನಾನು ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಿ ನಿಂತ್ರೂ ಗೆಲ್ಲುತ್ತೇನೆ. ನಾನು ಎಲ್ಲಿ ಸ್ಪರ್ಧಿಸಬೇಕು ಎನ್ನುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.