ಟ್ಯೂಶನ್ಗೆ ಬಂದ 10 ವರ್ಷದ ವಿದ್ಯಾರ್ಥಿನಿಯನ್ನು ಟ್ಯೂಶನ್ ಸೆಂಟರ್ನಲ್ಲಿ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಯೇ ಕೊಲೆ ಮಾಡಿ ಶವವನ್ನು ನಿರ್ಮಾಣ ಹಂತದ ಕಟ್ಟಡದ ನೀರಿನ ಪಂಪ್ನಲ್ಲಿ ಹಾಕಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿತ್ತು. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ H.D. ಕುಮಾರಸ್ವಾಮಿ, ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ