ಬೆಳಗಾವಿ: ನಾನು ನಾಡ ವಿರೋಧಿ ಹೇಳಿಕೆ ನೀಡಿಲ್ಲ. ನನಗೆ ಅದರ ಅಗತ್ಯತೆ ಅನಿವಾರ್ಯತೆಯೂ ಇಲ್ಲ ಎಂದು ಮಹಿಳಾ ಘಟಕದ ಅಧ್ಯಕ್ಷೆ ಹಿರಿಯ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟೀಕರಣ ನೀಡಿದ್ದಾರೆ.