ಶಿವಮೊಗ್ಗದಲ್ಲಿ ಮಾಜಿ ಸಚಿವ K.S.ಈಶ್ವರಪ್ಪ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಈಶ್ವರಪ್ಪ, ಲೌಡ್ ಸ್ಪೀಕರ್ನಲ್ಲಿ ಆಜಾನ್ ಹಾಕಲಾಗುತ್ತದೆ.