ಬೆಂಗಳೂರು : ಜೆಡಿಎಸ್ ನವರೇ ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಯಡಿಯೂರಪ್ಪ ಸುಳ್ಳು ಹೇಳುವುದನ್ನು ಮೊದಲು ಬಿಡಲಿ. ಮುಂಬೈನಲ್ಲಿ ಯಾರ್ಯಾರ ಹೆಸರಲ್ಲಿ ರೂಮ್ ಬುಕ್ ಆಗಿದೆ ಎಂದು ನನಗೆ ಗೊತ್ತಿದೆ. ಬಿಜೆಪಿ ನಾಯಕರ ಹೆಸರಿನಲ್ಲಿ ರೂಮ್ ಬುಕ್ ಆಗಿರುವುದಕ್ಕೆ ನನ್ನ ಬಳಿ ಎಲ್ಲಾ ಮಾಹಿತಿ ಇದೆ ಎಂದು ಹೇಳಿದ್ದಾರೆ. ನಾನು