ಬೆಂಗಳೂರು : ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ನೂತನ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ. ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೆ ಏರಿದ್ದೇನೆ. ಜನ ಸೇವೆಯೇ ಜನಾರ್ದನ ಸೇವೆ ಎಂದು ತಿಳಿದುಕೊಂಡಿದ್ದೇನೆ. ನಮ್ಮ ಸರ್ಕಾರಕ್ಕೆ ವಿರೋಧ ಪಕ್ಷಗಳು ಸಹ ಬೆಂಬಲ ನೀಡಬೇಕು ಎಂದು ಕೇಳಿಕೊಳ್ಳುತ್ತೇನೆ. ನನ್ನನ್ನು ವಿರೋಧಿಸಿದರೂ ನಾನು ದ್ವೇಷ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ