ರೌಡಿಶೀಟರ್ ಫೈಟರ್ ರವಿ ಬಿಜೆಪಿ ಸೇರ್ಪಡೆ ವಿಚಾರ. ನನಗೆ ಫೈಟರ್ ರವಿನೂ ಗೊತ್ತಿಲ್ಲ, ಆ್ಯಕ್ಟರ್ ರವಿನೂ ಗೊತ್ತಿಲ್ಲ ಅಂತಾ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. ಸೈಲೆಂಟ್ ಸುನೀಲನ ಜತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ಪ್ರಕರಣ. ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ನಾನು ಸಹ ಆ ರಕ್ತದಾನ ಶಿಬಿರಕ್ಕೆ ಹೋಗಿದ್ದೆ. ನಾನು ಹೋಗಿದ್ದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಯಾರ ಜತೆಗೂ ವೇದಿಕೆ ಹಂಚಿಕೊಂಡಿಲ್ಲ. ರಕ್ತದಾನ