ಬೆಂಗಳೂರು : ನಾನು ಯಾರಿಗೂ ಪ್ರಮಾಣ ಮಾಡಬೇಕಾದ ಅವಶ್ಯಕತೆ ಇಲ್ಲ. ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ, ಇಲ್ಲ ಅಂದ್ರೆ ಹಣ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಹೇಳಿಕೆ ಕೊಟ್ಟಿದ್ದಾರೆ.